ಕೋವಿಡ್ ಹಗರಣ

ಕೋವಿಡ್ ಹಗರಣ: ರಾಜ್ಯ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ
ನ್ಯಾ. ಮೈಕೆಲ್ ಡಿ ಕುನ್ಹಾ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಅಂತಿಮ ವರದಿ ಸಲ್ಲಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ. ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೋವಿಡ್ ಅಕ್ರಮ ಆರೋಪ: ಹಲವರ ವಿರುದ್ಧ FIR; ವಿಧಾನಸೌಧ ಪೊಲೀಸರಿಂದ ತನಿಖೆ
ಕೋವಿಡ್- 19 ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ (ವಿಶೇಷ ತನಿಖಾ ದಳ) ರಚಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು.

Covid ಹಗರಣದ ತನಿಖೆಗೆ SIT ರಚನೆ ತೀರ್ಮಾನ: BJP ಸಂಸದ ಡಾ. ಸಿ.ಎನ್ ಮಂಜುನಾಥ್ಗೂ ಸಂಕಷ್ಟ?
ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ.

BJP ಅವಧಿಯ Covid ಹಗರಣ ತನಿಖೆಗೆ SIT ರಚನೆ; ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಕೋಟಿ ಆಮಿಷ; ನೀರಿನ ಬಿಲ್ ಮೇಲೆ ಗ್ರೀನ್ ಸೆಸ್ ವಿಧಿಸಲ್ಲ! ಇವು ಇಂದಿನ ಪ್ರಮುಖ ಸುದ್ದಿಗಳು 14-11-24

BJP ಅವಧಿಯ Covid ಹಗರಣ ತನಿಖೆಗೆ SIT ರಚನೆ; ಸರ್ಕಾರ ಉರುಳಿಸಲು 50 ಕೋಟಿ ರೂ ಆಮಿಷ; ನೀರಿನ ಬಿಲ್ ಮೇಲೆ ಗ್ರೀನ್ ಸೆಸ್ ವಿಧಿಸಲ್ಲ!

ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಅಸ್ತು
ಕೊವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು.

ಕೋವಿಡ್-19 ಹಗರಣ: ಕುನ್ಹಾ ಸಮಿತಿ ವರದಿಯಲ್ಲಿ BJP ಅಕ್ರಮ ಬಯಲು, ಕಾನೂನು ಕ್ರಮಕ್ಕೆ ಪ್ರಕ್ರಿಯೆ ಆರಂಭ!
ಆಗಿನ ಬಿಜೆಪಿ ಸರ್ಕಾರವು ಕೋವಿಡ್ -19 ಸಾಂಕ್ರಾಮಿಕ ರೋಗ ಸಮಯದಲ್ಲಿ ಸಲಕರಣೆಗಳ ಖರೀದಿಯಲ್ಲಿನ ಅವ್ಯವಹಾರಗಳ ಬಗ್ಗೆ ನ್ಯಾಯಮೂರ್ತಿ ಡಿ'ಕುನ್ಹಾ ಆಯೋಗವು ತನಿಖೆ ನಡೆಸಿದ್ದು, ವರದಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ.

ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ- CM: ಜಾನ್ ಮೈಕೆಲ್ ಡಿ ಕುನ್ಹಾ ನೀವು ನ್ಯಾಯಾಧೀಶರು, ಏಜೆಂಟ್ ಅಲ್ಲ- ಜೋಶಿ
ನ್ಯಾಯಮೂರ್ತಿ ಜಾನ್ ಮೈಕಲ್ ಡಿ’ಕುನ್ಹಾ ಯಾವಾಗಲೂ ನಮ್ಮ ವಿರುದ್ಧವಾಗಿದ್ದಾರೆ. ಚುನಾವಣಾ ಸಮಯದಲ್ಲಿ ಮಧ್ಯಂತರ ವರದಿ ಏಕೆ ನೀಡಬೇಕು? ಒಂದೂವರೆ ವರ್ಷದಿಂದ ಈ ಸರ್ಕಾರ ಏನು ಮಾಡುತ್ತಿದೆ?

