ರಾಜ್ಯಚಾಮುಂಡೇಶ್ವರಿ ಪ್ರಾಧಿಕಾರ ಸಭೆ ಕಾನೂನಾತ್ಮಕವಾಗಿ ನಡೆಯುತ್ತಿದೆ, ಸಿಎಂ ಯಾರು ಎಂದು ತೀರ್ಮಾನಿಸುವುದು ಶಾಸಕರು, ಹೈಕಮಾಂಡ್: ಸಿದ್ದರಾಮಯ್ಯ
ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.