ಕೋವಿಡ್19

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ರೂಪಾಂತರಿ ವೈರಸ್ JN.1 ಕಾರಣ?
ಸುದ್ದಿ

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ರೂಪಾಂತರಿ ವೈರಸ್ JN.1 ಕಾರಣ?

ಕೇರಳದಲ್ಲಿ ಕೋವಿಡ್ ರೂಪಾಂತರಿ JN.1 ಪತ್ತೆಯಾದ ಬೆನ್ನಲ್ಲೇ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಾರದ ಹಿಂದೆ ನೂರರಲ್ಲಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 350ರ ಗಡಿ ದಾಟುತ್ತಿದೆ. ಇಂದು 335 ಹೊಸ ಪ್ರಕರಣಗಳು ದಾಖಲಾಗಿವೆ.

ಕೋವಿಡ್-19: ದೇಶದಲ್ಲಿ ಇಂದು 19,673 ಹೊಸ ಸೋಂಕು ಪ್ರಕರಣಗಳು ವರದಿ
ದೇಶ

ಕೋವಿಡ್-19: ದೇಶದಲ್ಲಿ ಇಂದು 19,673 ಹೊಸ ಸೋಂಕು ಪ್ರಕರಣಗಳು ವರದಿ

ದೇಶದಲ್ಲಿ ಕೋವಿಡ್-19 ಸೋಂಕು ಪ್ರಸರಣ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಕೊರೋನಾದಿಂದ 36 ಸಾವು: ಬೆಂಗಳೂರಿನಲ್ಲಿ 441 ಸೇರಿ ಇಂದು 1,805 ಕೊರೋನಾ ಪ್ರಕರಣ ಪತ್ತೆ!
ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ 36 ಸಾವು: ಬೆಂಗಳೂರಿನಲ್ಲಿ 441 ಸೇರಿ ಇಂದು 1,805 ಕೊರೋನಾ ಪ್ರಕರಣ ಪತ್ತೆ!

ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,805 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317ಕ್ಕೆ ಏರಿಕೆಯಾಗಿದೆ.

ಪುರಿ ಜಗನ್ನಾಥ ರಥಯಾತ್ರೆ: ರಥ ನಿರ್ಮಾಣದಲ್ಲಿದ್ದ 8 ಸೇವಕರಿಗೆ ಕೊರೋನಾ
ದೇಶ

ಪುರಿ ಜಗನ್ನಾಥ ರಥಯಾತ್ರೆ: ರಥ ನಿರ್ಮಾಣದಲ್ಲಿದ್ದ 8 ಸೇವಕರಿಗೆ ಕೊರೋನಾ

ಪ್ರಸಿದ್ಧ ಯಾತ್ರಾ ಸ್ಥಳ ಪುರಿಯಲ್ಲಿ ಜಗನ್ನಾಥನ ರಥಯಾತ್ರೆಗಾಗಿರಥಗಳ ನಿರ್ಮಾಣ ಕಾರ್ಯಗಳು ನಿಗದಿಯಂತೆ ನಡೆಯುತ್ತಿದೆ ಎಂದು  ಶ್ರೀ ಜಗನ್ನಾಥ ದೇವಾಲಯ ಆಡಳಿತ ಮಂಡಳಿ ಗುರುವಾರ ತಿಳಿಸಿದೆ.

ಎಂಜಲು ನಿಷೇಧದಿಂದಾಗಿ ಬೌಲರ್ ಗಳ ಕೈ ಕಟ್ಟಿ ಹಾಕಿದಂತಾಗಿದೆ: ಸಚಿನ್ ತೆಂಡೂಲ್ಕರ್
ಕ್ರಿಕೆಟ್

ಎಂಜಲು ನಿಷೇಧದಿಂದಾಗಿ ಬೌಲರ್ ಗಳ ಕೈ ಕಟ್ಟಿ ಹಾಕಿದಂತಾಗಿದೆ: ಸಚಿನ್ ತೆಂಡೂಲ್ಕರ್

ಕೋವಿಡ್ ಲಾಕ್ ಡೌನ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭವಾಗಿದೆಯಾದರೂ, ಕೋವಿಡ್ ನಿಯಮಗಳಿಂದಾಗಿ ಕ್ರಿಕೆಟಿಗರ ಕೈ ಕಟ್ಟಿಹಾಕಿದಂತಾಗಿದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ ಕೊರೋನಾ ಸೋಂಕು!
ವಿದೇಶ

ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ ಕೊರೋನಾ ಸೋಂಕು!

ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಜೊತೆಗೆ ಬದುಕಲು ಕಲಿಯಿರಿ: ದೇಶವಾಸಿಗಳಿಗೆ ಕೇಂದ್ರ ಸಲಹೆ
ದೇಶ

ಕೊರೋನಾ ಜೊತೆಗೆ ಬದುಕಲು ಕಲಿಯಿರಿ: ದೇಶವಾಸಿಗಳಿಗೆ ಕೇಂದ್ರ ಸಲಹೆ

ಕೊರೋನಾ ವೈರಸ್ ನಿಗ್ರಹಕ್ಕಾಗಿ ಘೋಷಿಸಲಾಗಿರುವ ಲಾಕ್'ಡೌನ್ ಸಡಿಲಗೊಂಡ ಬಳಿಕ ವೈರಸ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುಾಗಲೇ ವೈರಸ್ ಜೊತೆಗೆ ಬದುಕೋದು ಕಲಿಯಿರಿ ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಸಲಹೆ ನೀಡಿದೆ. 

ರೆಡ್ ಜೋನ್ ಗಳಲ್ಲಿ ಲಾಕ್ ಡೌನ್ ಮುಂದುವರಿಕೆ, ರಾಜ್ಯಗಳು ಮಾರ್ಗಸೂಚಿಗಳನ್ನು ಶಿಸ್ತಿನಿಂದ ಪಾಲಿಸಿ: ಪ್ರಧಾನಿ ಮೋದಿ
ದೇಶ

ರೆಡ್ ಜೋನ್ ಗಳಲ್ಲಿ ಲಾಕ್ ಡೌನ್ ಮುಂದುವರಿಕೆ, ರಾಜ್ಯಗಳು ಮಾರ್ಗಸೂಚಿಗಳನ್ನು ಶಿಸ್ತಿನಿಂದ ಪಾಲಿಸಿ: ಪ್ರಧಾನಿ ಮೋದಿ

ಕೊರೋನಾ ವೈರಸ್ ಸೋಂಕು ತೀವ್ರವಾಗಿರುವ ಭಾಗಗಳಲ್ಲಿ ಮೇ 3ರ ನಂತರವೂ ಲಾಕ್ ಡೌನ್ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

WHOಗೆ ಆರ್ಥಿಕ ನೆರವು ಸ್ಥಗಿತ ಮಾಡಿರುವ ಅಮೆರಿಕ ಸರ್ಕಾರ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ
ವಿದೇಶ

WHOಗೆ ಆರ್ಥಿಕ ನೆರವು ಸ್ಥಗಿತ ಮಾಡಿರುವ ಅಮೆರಿಕ ಸರ್ಕಾರ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ

ವಿಶ್ವಾದ್ಯಂತ ವ್ಯಾಪಕವಾಗಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಈ ಹೊತ್ತಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಕಡಿತ ಮಾಡಿರುವ ಅಮೆರಿಕ ನಿಲುವು ಸರಿಯಲ್ಲ ಎಂದು ವಿಶ್ವಸಂಸ್ಥೆ  ಅಸಮಾಧಾನ ವ್ಯಕ್ತಪಡಿಸಿದೆ.