ದೇಶಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತ 18 ಲಕ್ಷ ಅರ್ಜಿಗಳು ದಾಖಲು: ನ್ಯಾಯಮೂರ್ತಿ ಚಂದ್ರಚೂಡ್
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಹೇರಲಾಗಿದ್ದ ಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತ ಸುಮಾರು 18 ಲಕ್ಷ ಅರ್ಜಿಗಳು ಕೋರ್ಟ್ ಗಳಲ್ಲಿ ದಾಖಲಾಗಿವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.