ರಾಜ್ಯಮಂಗಳೂರು: 8 ತಿಂಗಳ ಮಗು ಬಿಟ್ಟು 'ಕೋವಿದ್ ವಾರಿಯರ್' ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯಪೇದೆ ನಯನ
ನಗರದ ವೆನ್ಲಾಕ್ ಆಸ್ಪತ್ರೆ ಸ್ಪೆಷಲ್ ಬ್ಲಾಕ್ ವೊಂದನ್ನು ಕೋವಿದ್ ರೋಗಿಗಳಿಗೆ ಮೀಸಲಿಡಲಾಗಿದೆ. ಎರಡು ಮಕ್ಕಳ ತಾಯಿಯಾದ ಮುಖ್ಯಪೇದೆ ನಯನ ಹಿಂದೂ ಮುಂದು ಯೋಚಿಸದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.