ದೇಶಸೆರಂನ ಮತ್ತೊಂದು ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ಅಕ್ಟೋಬರ್ನಲ್ಲಿ ಮಾರುಕಟ್ಟೆಗೆ ಬಿಡುಗಡೆ: ಆದಾರ್ ಪೂನಾವಾಲ
ಭಾರತದಲ್ಲಿ ತಮ್ಮ ಕಂಪನಿ ತಯಾರಿಸುತ್ತಿರುವ ಮತ್ತೊಂದು ಕೋವಿಡ್ -19 ಲಸಿಕೆ ಕೋವೊವ್ಯಾಕ್ಸ್ ಅನ್ನು ವಯಸ್ಕರಿಗಾಗಿ ಅಕ್ಟೋಬರ್ ನಲ್ಲಿ ಮತ್ತು 2022ರ ಮೊದಲ ತ್ರೈಮಾಸಿಕದಲ್ಲಿ ಮಕ್ಕಳಿಗಾಗಿ ಬಿಡುಗಡೆ ಮಾಡುವ ವಿಶ್ವಾಸವಿದೆ...