ಕೋವ್ಯಾಕ್ಸ್

ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ... ಬೂಸ್ಟರ್ ಎಂಬುದು 'ಹಗರಣ': ವಿಶ್ವ ಆರೋಗ್ಯ ಸಂಸ್ಥೆ
ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ.. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ ಬೂಸ್ಟರ್ ಡೋಸ್ ನೀಡುವಿಕೆ ಸರಿಯಲ್ಲ.. ಅದೊಂದು ಹಗರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಕೋವ್ಯಾಕ್ಸ್ ಅಡಿಯಲ್ಲಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಾಥ್ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ತನ್ನ ಮಹತ್ವಾಕಾಂಕ್ಷಿ 'ಕೋವ್ಯಾಕ್ಸ್' ಲಸಿಕೆ ಅಭಿಯಾನದ ಅಡಿ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನವಾಗಿ ನೀಡಲಿದೆ.

