ಕೋಸ್ಟ್ ಗಾರ್ಡ್

ಭಾರತದ ಜಲಗಡಿ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ!
ದೇಶ

ಭಾರತದ ಜಲಗಡಿ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ!

ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 ಭಾರತೀಯ ಸಿಬ್ಬಂದಿಗಳಿದ್ದ ಇರಾನ್ ದೋಣಿ ವಶಕ್ಕೆ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್
ದೇಶ

6 ಭಾರತೀಯ ಸಿಬ್ಬಂದಿಗಳಿದ್ದ ಇರಾನ್ ದೋಣಿ ವಶಕ್ಕೆ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್

ಕೇರಳ ಕರಾವಳಿಯಲ್ಲಿ ಆರು ಭಾರತೀಯ ಸಿಬ್ಬಂದಿಗಳೊಂದಿಗೆ ಇರಾನ್ ಮೀನುಗಾರಿಕೆ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ವಶಕ್ಕೆ ತೆಗೆದುಕೊಂಡಿದೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ.

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್ 
ರಾಜ್ಯ

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್ 

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. 

ಕಡಲ ಪ್ರದೇಶಗಳ ಕಾವಲಿಗಾಗಿ ಎರಡು ನವೀಕೃತ ಡಾರ್ನಿಯರ್ ವಿಮಾನ ಖರೀದಿಗೆ ಹೆಚ್ಎಲ್-ರಕ್ಷಣಾ ಸಚಿವಾಲಯ ಒಪ್ಪಂದ
ದೇಶ

ಕಡಲ ಪ್ರದೇಶಗಳ ಕಾವಲಿಗಾಗಿ ಎರಡು ನವೀಕೃತ ಡಾರ್ನಿಯರ್ ವಿಮಾನ ಖರೀದಿಗೆ ಹೆಚ್ಎಲ್-ರಕ್ಷಣಾ ಸಚಿವಾಲಯ ಒಪ್ಪಂದ

ಇಂಡಿಯನ್ ಕೋಸ್ಟ್ ಗಾರ್ಡ್ (ಐಸಿಜಿ) ಗಾಗಿ 2 ನವೀಕೃತ ಡಾರ್ನಿಯರ್ ವಿಮಾನ ಖರೀದಿಗೆ ರಕ್ಷಣಾ ಸಚಿವಾಲಯ ಹೆಚ್ಎಎಲ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ
ದೇಶ

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ

ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಮಂಗಳೂರು: ಆಳ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಅಣಕು ಪ್ರದರ್ಶನ
ರಾಜ್ಯ

ಮಂಗಳೂರು: ಆಳ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಅಣಕು ಪ್ರದರ್ಶನ

ಭಾರತೀಯ ಕೋಸ್ಟ್ ಗಾರ್ಡ್ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಮುದ್ರದಲ್ಲಿ ಒಂದು ದಿನ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಆಳ ಸಮುದ್ರದ ನಡುವೆ ಕೋಸ್ಟ್ ಗಾರ್ಡ್ ನಡೆಸಿದ ಅಣಕು ಕಾರ್ಯಾಚರಣೆ ಮೈನವಿರೇಳಿಸುವಂತಿತ್ತು.

ಸಮುದ್ರದಲ್ಲಿ ಕೆಟ್ಟುನಿಂತ ಬೋಟ್: ಕೇರಳ, ತಮಿಳುನಾಡು ಮೀನುಗಾರರ ರಕ್ಷಣೆ
ರಾಜ್ಯ

ಸಮುದ್ರದಲ್ಲಿ ಕೆಟ್ಟುನಿಂತ ಬೋಟ್: ಕೇರಳ, ತಮಿಳುನಾಡು ಮೀನುಗಾರರ ರಕ್ಷಣೆ

ಮಂಗಳೂರು ಬಂದರಿಂದ 20 ನಾಟಿಕಲ್ ಮೈಲ್ ದೂರ ಅರಬ್ಬೀ ಸಮುದ್ರದಲ್ಲಿ ಎಂಜಿನ್ ಕೆಟ್ಟು ಅಪಾಯಕ್ಕೆ ಸಿಲುಕಿದ್ದ ತಮಿಳುನಾಡು ಹಾಗೂ ಕೇರಳ ರಾಜ್ಯ ಮೂಲದ 10 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ನೌಕಾಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

ಕಾಣೆಯಾಗಿದ್ದ ಮೀನುಗಾರಿಕೆ ದೋಣಿ 'ಮರ್ಸಿಡಿಸ್' ಕೊನೆಗೂ ಪತ್ತೆ, ಸಿಬ್ಬಂದಿ ಸುರಕ್ಷಿತ
ದೇಶ

ಕಾಣೆಯಾಗಿದ್ದ ಮೀನುಗಾರಿಕೆ ದೋಣಿ 'ಮರ್ಸಿಡಿಸ್' ಕೊನೆಗೂ ಪತ್ತೆ, ಸಿಬ್ಬಂದಿ ಸುರಕ್ಷಿತ

ಸತತ ನಾಲ್ಕು ದಿನಗಳ ಶೋಧ ಕಾರ್ಯಾಚರಣೆಯ ನಂತರ ನಾಪತ್ತೆಯಾಗಿದ್ದ 'ಮರ್ಸಿಡಿಸ್' ಎಂಬ ಆಳ ಸಮುದ್ರದ ಮೀನುಗಾರಿಕಾ ದೋಣಿ ಕೊನೆಗೂ ಬುಧವಾರ ಪತ್ತೆಯಾಗಿದ್ದು, 11 ಮೀನುಗಾರರು ಸಹ ಸುರಕ್ಷಿತವಾಗಿದ್ದಾರೆ.

ಕೋಸ್ಟ್ ಗಾರ್ಡ್ ಡಿಐಜಿ ಲೋಶಾಲಿ ವಜಾ
ದೇಶ

ಕೋಸ್ಟ್ ಗಾರ್ಡ್ ಡಿಐಜಿ ಲೋಶಾಲಿ ವಜಾ

ಕಳೆದ ವರ್ಷ ಪಾಕಿಸ್ತಾನದ ಮೀನುಗಾರಿಕಾ ಹಡಗು ಸ್ಫೋಟಕ್ಕೆ ಸಂಬಂಧಿಸಿ ಸರ್ಕಾರದ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ...