ಕೌಂಟಿ ಕ್ರಿಕೆಟ್

ಕಳಪೆ ದಾಖಲೆ: ಒಂದೇ ಓವರ್ ನಲ್ಲಿ 43 ರನ್ ಚಚ್ಚಿಸಿಕೊಂಡ ಇಂಗ್ಲೆಂಡ್'ನ ವೇಗದ ಬೌಲರ್, ವಿಡಿಯೋ!
ಲೀಸೆಸ್ಟರ್‌ಶೈರ್‌ನ ಲೂಯಿಸ್ ಕಿಂಬರ್ ರಾಬಿನ್ಸನ್ ಎಸೆತದಲ್ಲಿ ಐದು ಸಿಕ್ಸರ್ (ಮೂರು ನೋಬಾಲ್), ಮೂರು ಬೌಂಡರಿ ಮತ್ತು ಒಂದು ರನ್ ಬಾರಿಸಿ 43 ರನ್ ಗಳಿಸಿದರು.

ವಿಶ್ವಕಪ್ ಸರಣಿಗೆ ಆಯ್ಕೆಯಾಗದ ಹಿನ್ನಲೆ, ಹೊಸ ತಂಡದಲ್ಲಿ ರಹಾನೆ..!
ಐಸಿಸಿ ವಿಶ್ವಕಪ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಸಂಪಾದಿಸುವಲ್ಲಿ ವಿಫಲರಾಗಿರುವ ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಇದೀಗ ಕೌಂಟಿ ಕ್ರಿಕೆಟ್ ನತ್ತ ಮುಖ ಮಾಡಿದ್ದಾರೆ.

ಒತ್ತಡದಲ್ಲೂ ಆಡಲು ನನಗೆ ಕೌಂಟಿ ಕ್ರಿಕೆಟ್ ನೆರವಾಯಿತು: ಚೇತೇಶ್ವರ ಪೂಜಾರ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರನ್ ಪೇರಿಸುವ ಒತ್ತಡದಲ್ಲಿದ್ದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರಿಗೆ ಕೌಂಟಿ ಕ್ರಿಕೆಟ್ ನೆರವಾಯಿತು ಎಂದು ಹೇಳಿದ್ದಾರೆ...

ಕೌಂಟಿ ಕ್ರಿಕೆಟ್ ಆಡಲು ವಿರಾಟ್ ಕೊಹ್ಲಿಗೆ ಅವಕಾಶ ನೀಡಬಾರದು: ಇಂಗ್ಲೆಂಡ್ ಮಾಜಿ ಬೌಲರ್ ಬಾಬ್ ವಿಲ್ಲಿಸ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಗೆ ಮೊದಲು ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ನಿರ್ಧರಿಸಿದ್ದು, ವಿರಾಟ್ ಕೊಹ್ಲಿಗೆ ಕೌಂಟಿ ಕ್ರಿಕೆಟ್ ಆಡಲು ಅವಕಾಶ ನೀಡಬಾರದು...

'ಅನ್ ಸೋಲ್ಡ್' ಪೂಜಾರಾ ಐಪಿಎಲ್ ಬಿಟ್ಟು ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಭಾಗಿ!
ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಕ್ರಿಕೆಟಿಗ ಚೇತೇಶ್ವರ ಪೂಜಾರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ ಕ್ರಿಕೆಟ್‌ನಲ್ಲಿ ಆಡಲು ಕೊಹ್ಲಿ ಉತ್ಸುಕ
ಸ್ವದೇಶದಲ್ಲಿ ರನ್ ಹೊಳೆ ಹರಿಸುತ್ತಿರುವ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವಕಾಶ ಸಿಕ್ಕರೆ 2018ರ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ...

ಸಹ ಫೀಲ್ಡರ್ ಎಸೆದ ಚೆಂಡು ತಲೆಗೆ ಬಡಿದು ಗಾಯಗೊಂಡ ಆಸಿಸ್ ಕ್ರಿಕೆಟಿಗ ಆ್ಯಡಂ ವೋಗ್ಸ್
ಫೀಲ್ಡಿ೦ಗ್ ಮಾಡುವ ವೇಳೆ ಸಹ ಆಟಗಾರನೊಬ್ಬ ಎಸೆದ ಚೆ೦ಡು ಆಸ್ಟ್ರೇಲಿಯಾ ಕ್ರಿಕೆಟಿಗ ಆ್ಯಡ೦ ವೋಗ್ಸ್ ಅವರ ತಲೆಗೆ ಬಲವಾಗಿ ಬಡಿದ ಪರಿಣಾಮ ಸ್ಥಳದಲ್ಲೇ ಪ್ರಜ್ಞೆತಪ್ಪಿದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ...

