ಕ್ರಿಕೆಟ್ಟಿ-20 ವಿಶ್ವಕಪ್: ನ್ಯೂಯಾರ್ಕ್ ನಲ್ಲಿ ಇಂದು ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ
ಅಮೆರಿಕದ ನ್ಯೂಯಾರ್ಕ್ ನಲ್ಲರುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರಾತ್ರಿ ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.