ಕೌಂತೇಯ

ಕೌಂತೇಯ ಚಿತ್ರದ ಟೀಸರ್

ಮರ್ಡರ್ ಮಿಸ್ಟ್ರಿ 'ಕೌಂತೇಯ' ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಮನೋರಂಜನ್ ರವಿಚಂದ್ರನ್!
ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.
ಸೆಟ್ಟೇರಿದ 'ಕೌಂತೇಯ' ಚಿತ್ರ; ತಂದೆ-ಮಗಳ ಪಾತ್ರದಲ್ಲಿ ಅಚ್ಯುತ್ ಕುಮಾರ್, ಶರಣ್ಯ ಶೆಟ್ಟಿ
ಚಿತ್ರದ ಮುಹೂರ್ತ ಸಮಾರಂಭವು ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಉದ್ಯಮದ ಪ್ರಮುಖ ವ್ಯಕ್ತಿಗಳು ಹಾಜರಿದ್ದರು. ಹಿರಿಯ ನಟ ಶಶಿಕುಮಾರ್ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರು.

