ಕೌಟುಂಬಿಕ ದೌರ್ಜನ್ಯ

ಲವರ್ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ! Video
ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.
ಪತಿ, ಅತ್ತೆ ಮತ್ತು ನಾದಿನಿ ವಿರುದ್ಧ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ ಕಿರುತೆರೆ ನಟಿ ಅದಿತಿ ಶರ್ಮಾ
ದಂಪತಿ ನವೆಂಬರ್ 12, 2024 ರಂದು ತಮ್ಮ ಕುಟುಂಬಗಳ ಒಪ್ಪಿಗೆಯೊಂದಿಗೆ ವಿವಾಹವಾದರು. ಅದಕ್ಕೂ ಮುನ್ನ, 2024ರ ಸೆಪ್ಟೆಂಬರ್‌ನಲ್ಲಿ ಗೋರೆಗಾಂವ್ ವೆಸ್ಟ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು.

ಹೆಂಡತಿಗೆ ಇಷ್ಟ ಬಂದಂಗೆ ಹೊಡೀಬೋದು; ಆದ್ರೆ ಮೂಳೆ ಮೂರಿಬಾರ್ದು ಅಷ್ಟೇ: ಕೌಟುಂಬಿಕ ದೌರ್ಜನ್ಯವನ್ನು ಕಾನೂನುಬದ್ಧಗೊಳಿಸಿದ ತಾಲಿಬಾನ್!
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಪರಿಚಯಿಸಿದ ಹೊಸ ದಂಡ ಸಂಹಿತೆಯು, ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸೆಯನ್ನು ಕಾನೂನುಬದ್ಧಗೊಳಿಸಿದೆ.

ನಟ ಅಜಯ್ ರಾವ್- ಸ್ವಪ್ನಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಮುಂದು?
ಇತ್ತೀಚೆಗಷ್ಟೇ ಯುದ್ಧಕಾಂಡ 2 ಸಿನಿಮಾ ನಿರ್ಮಿಸಿ, ನಟಿಸಿದ್ದ ನಟ ಅಜಯ್ ರಾವ್ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ಕೌಟುಂಬಿಕ ದೌರ್ಜನ್ಯ: ನಟಿ ಹನ್ಸಿಕಾ ಮೋಟ್ವಾನಿ ಕುಟುಂಬದ ವಿರುದ್ಧ ಅತ್ತಿಗೆ ದೂರು ದಾಖಲು!
ಮುಸ್ಕಾನ್ ಕಳೆದ ವರ್ಷ ಡಿಸೆಂಬರ್ 18ರಂದು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 498-ಎ, 323, 504, 506 ಮತ್ತು 34 ರ ಅಡಿಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯ ಮೇಲೆ ಹಲ್ಲೆ: ಪ್ರೇರಕ ಭಾಷಣಕಾರ ವಿವೇಕ್ ಬಿಂದ್ರಾ ವಿರುದ್ಧ ಕೇಸ್
ಜನಪ್ರಿಯ ಪ್ರೇರಕ ಭಾಷಣಕಾರ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಯಾಗಿರುವ ವಿವೇಕ್ ಬಿಂದ್ರಾ ವಿರುದ್ಧ ಅವರ ಪತ್ನಿಯೇ ಕೇಸ್ ದಾಖಲಿಸಿದ್ದಾರೆ.

ಲವ್ ಜಿಹಾದ್ ಆರೋಪ: ಗಂಡನ ಕಿರುಕುಳದ ಕ್ರೌರ್ಯದ ಬಗ್ಗೆ ಹೇಳಿಕೊಂಡ ಕನ್ನಡದ ಕಿರುತೆರೆ ನಟಿ!
ಇತ್ತೀಚೆಗಷ್ಟೇ ತಾವು ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ.

ಮಹಿಳೆಯರಿಂದ ಪುರುಷರ ಮೇಲೆ ಆಗುತ್ತಿರುವ ದೌರ್ಜನ್ಯದ ಕಥೆಯೇ ವೆಡ್ಡಿಂಗ್ ಗಿಫ್ಟ್!
ಮಹಿಳೆಯರು ಕಾನೂನನ್ನು ದುರುಪಯೋಗ ಪಡಿಸಿಕೊಂಡು ಹೇಗೆ ಪುರುಷರ ಮೇಲೆ ದೌರ್ಜನ್ಯ ಮಾಡುತ್ತಾರೆ ಎಂಬ ಬಗ್ಗೆ ವಿಕ್ರಮ್ ಪ್ರಭು ಎಂಬುವರು ‘ವೆಡ್ಡಿಂಗ್ ಗಿಫ್ಟ್’ ಎಂಬ ಸಿನಿಮಾ ಮಾಡಿದ್ದಾರೆ.

ರಾಜ್ಯದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಳ: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ
ಹಿಂದಿನ ಸಮೀಕ್ಷೆಯ ಫಲಿತಾಂಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ವಿವಾಹಿತ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಮತ್ತು ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ ಎಂದು ಇತ್ತೀಚಿನ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ.

