ಕೌನ್ ಬನೇಗಾ ಕರೋಡ್ ಪತಿ

ನೀನು ತುಂಬಾ ಎತ್ತರ ಇದ್ದೀಯಾ, ಮನೆಗೆ ಹೋಗು: ಸೆಟ್ ನಿಂದ ಹೊರಬಿದ್ದ ಘಟನೆ ಸ್ಮರಿಸಿದ ಬಿಗ್ ಬಿ ಅಮಿತಾಬ್ ಬಚ್ಚನ್!
"ತುಂಬಾ ಎತ್ತರ" ಇರುವ ಕಾರಣ ನನ್ನನ್ನು ಚಲನಚಿತ್ರ ಸೆಟ್‌ನಿಂದ ಹೊರಹೋಗುವಂತೆ ಹೇಳಿದ್ದರು ಎಂಬ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

KBC ವಿಶೇಷ ಸಂಚಿಕೆ: ಅಮಿತಾಬ್ ಬಚ್ಚನ್‌ರ ಕೌನ್ ಬನೇಗಾ ಕರೋಡ್‌ಪತಿಯಲ್ಲಿ ರಿಷಬ್ ಶೆಟ್ಟಿ ಭಾಗಿ!
ಅಭಿಮಾನಿಗಳು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದು, 'ರಿಷಭ್ ಕೆಬಿಸಿಯಲ್ಲಿ ಎಷ್ಟು ಗೆಲ್ಲುತ್ತಾರೆ?' ಎಂಬುದು ಆನ್‌ಲೈನ್‌ನಲ್ಲಿ ಟ್ರೆಂಡಿಂಗ್ ಪ್ರಶ್ನೆಯಾಗಿದೆ.

Kaun Banega Crorepati S17 ಆಗಸ್ಟ್ 11ಕ್ಕೆ ಪ್ರಸಾರ ಆರಂಭ: ಅಮಿತಾಬ್ ಬಚ್ಚನ್ ಗೆ 25 ವರ್ಷಗಳ ಸವಿನೆನಪು
ಹೊಸ ಸೀಸನ್ ಲೆಜೆಂಡರಿ ನಿರೂಪಕರ ನೇತೃತ್ವದಲ್ಲಿ, ಕೆಬಿಸಿ 17 ಭಾರತೀಯ ಕಿರುತೆರೆ ಮಾಧ್ಯಮದಲ್ಲಿ ಅತ್ಯಂತ ಬೇಡಿಕೆಯ ಕಾರ್ಯಕ್ರಮಗಳಲ್ಲಿ ಒಂದಾಗುವ ಭರವಸೆ ಹೊಂದಿದೆ.

ಮಂಗಳೂರು ವಿಚಾರವಾದಿಯಿಂದ ಪತ್ರ: ಕೌನ್ ಬನೇಗಾ ಕರೋಡ್ ಪತಿ ವಿಶೇಷ ಸಂಚಿಕೆ ಹಿಂತೆಗೆದುಕೊಂಡ ಸೋನಿ
ಸೋನಿ ಟಿವಿ ತನ್ನ ಪ್ರಖ್ಯಾತ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ 'ಮಿಡ್ ಬ್ರೈನ್ ಆಕ್ಟಿವೇಶನ್' ವಿಶೇಷ ಸಂಚಿಕೆಯನ್ನು ಹಿಂಪಡೆದುಕೊಂಡಿದೆ.

'ಕೌನ್ ಬನೇಗಾ ಕರೋಡ್ ಪತಿ' 13ನೇ ಆವೃತ್ತಿ ನಡೆಸಿಕೊಡಲು ಬಿಗ್ ಬಿ ಅಮಿತಾಬ್ ಬಚ್ಚನ್ ತಯಾರು!
ಬಿಗ್ ಬಿ ಅಮಿತಾಬ್ ಬಚ್ಚನ್ ಇದೀಗ ತಾವು ಜನಪ್ರಿಯ ಗೇಮ್ ಶೋ 'ಕೌನ್ ಬನೇಗಾ ಕರೋಡ್ ಪತಿ' ಹದಿಮೂರನೇ ಸೀಸನ್ ನಡೆಸಿಕೊಡಲು ತಯಾರಾಗಿದ್ದಾರೆ.

ಕೋವಿಡ್ ನಡುವೆ ಎಲ್ಲಾ ಮುನ್ನೆಚ್ಚರಿಕೆಯೊಂದಿಗೆ 'ಕೆಬಿಸಿ' ಶೂಟಿಂಗ್ ಪುನಾರಂಭ
ಕೊರೋನಾವೈರಸ್ ಸೋಂಕಿನ ನಡುವೆ ಅತ್ಯಂತ ಮುನ್ನೆಚ್ಚರಿಕೆಯೊಂದಿಗೆ ಜನಪ್ರಿಯ ರಿಯಾಲಿಟಿ ಶೋ "ಕೌನ್ ಬನೇಗಾ ಕರೋಡ್ ಪತಿ" (ಕೆಬಿಸಿ) ಯ ಹನ್ನೆರಡನೇ ಸೀಸನ್ ಚಿತ್ರೀಕರಣವನ್ನು ಪ್ರಾರಂಭಿಸಿದ್ದೇನೆ ಎಂದು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಭಾನುವಾರ ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಕೋವಿಡ್ -19 ರಿಂದ ಚೇತರಿಸಿಕೊಂಡ ಬಚ್ಚನ್, ಮಾರ್ಚ್‌ನಲ್ಲಿ ಕೊರೋನಾ ಪ್ರೇರಿತ ಲಾಕ್

ಈ ಬಾರಿ ಕೌನ್ ಬನೇಗಾ ಕರೋಡ್ ಪತಿ ಆಯ್ಕೆ, ಸ್ಕ್ರೀನಿಂಗ್ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣ
ಹಿಂದಿಯ ಜನಪ್ರಿಯ ಗೇಮ್ ಶೋ ಕೌನ್ ಬನೇಗ ಕರೋಡ್ ಪತಿಯ 12ನೇ ಕಂತಿಗೆ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯನ್ನು ವಾಹಿನಿ ಸಂಪೂರ್ಣವಾಗಿ ಡಿಜಿಟಲೀಕರಣ ಮೂಲಕ ನಡೆಸಲಿದೆ.

ಇದೊಳ್ಳೆ 'ರಾಮಾಯಣ', ಹನುಮಂತ ಸಂಜೀವಿನಿ ಯಾರಿಗೆ ತಂದದ್ದು ಗೊತ್ತಿಲ್ಲ; ಸೋನಾಕ್ಷಿ ಸಿನ್ಹಾ ವಿರುದ್ಧ ಟೀಕೆ!
ಹಿಂದಿ ವಾಹಿನಿಯಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುತ್ತಿರುವ ಕೌನ್ ಬನೇಗಾ ಕರೋಡ್ ಪತಿ ಕಂತಿನಲ್ಲಿ ಇತ್ತೀಚೆಗೆ ಹಿರಿಯ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ ಆಟವಾಡಲು ಬಂದಿದ್ದರು.

ಕೆಬಿಸಿ: ಅಂಗನವಾಡಿ ಕಾರ್ಯಕರ್ತೆ ಅದೃಷ್ಟ ಬದಲಾಯಿಸ್ತು ಆ ಒಂದು ಉತ್ತರ, ಅಮಿತಾಬ್ ಶೋನಲ್ಲಿ ಕೋಟಿ ಗೆದ್ರು!
ಟಿವಿಯಲ್ಲಿ ಬಿತ್ತರವಾಗುವ ಕೆಲವು ಕಾರ್ಯಕ್ರಮಗಳು ಜನಸಾಮಾನ್ಯರ ಮೇಲೆ ಭಾರಿ ಪ್ರಭಾವ ಬೀರುವ ಕಾರ್ಯಕ್ರಮಗಳಾಗಿವೆ. ಈ ಪೈಕಿ ಕೌನ್ ಬನೇಗಾ ಕರೋಡ್ ಪತಿ(ಕೆಬಿಸಿ) ಗಮನಾರ್ಹ ಕಾರ್ಯಕ್ರಮವಾಗಿದ್ದು...

