ಕೌನ್ ಬನೇಗಾ ಕ್ರೋರ್ಪತಿ 16

KBC ವಿಶೇಷ ಸಂಚಿಕೆ: ಆಪರೇಷನ್ ಸಿಂಧೂರ ಅಗತ್ಯವಿತ್ತೇ? ಅಮಿತಾಬ್ ಪ್ರಶ್ನೆಗೆ ಕರ್ನಲ್ ಸೋಫಿಯಾ ಹೇಳಿದ್ದೇನು?
ಆಗಸ್ಟ್ 15 ರಂದು ರಾತ್ರಿ 9 ಗಂಟೆಗೆ ಚಾನೆಲ್ನಲ್ಲಿ ಪ್ರಸಾರವಾಗಲಿರುವ ವಿಶೇಷ ಸಂಚಿಕೆಯಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನನ್ನನ್ನು ನಟ ಅಲ್ಲು ಅರ್ಜುನ್ ಜೊತೆ ಹೋಲಿಸಬೇಡಿ, ನಾನು ಅವರ ಅಭಿಮಾನಿ: ಅಮಿತಾಬ್ ಬಚ್ಚನ್
ಅಲ್ಲು ಅರ್ಜುನ್ ಅವರ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ 'ಪುಷ್ಪ 2' ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಓಟ ಮುಂದುವರಿಸಿದೆ. ಹಲವು ದಾಖಲೆಗಳನ್ನು ಮುರಿಯುತ್ತಿದೆ. ಹೀಗಿರುವಾಗ ಬಾಲಿವುಟ್ ನಟ ಅಮಿತಾಬ್ ಬಚ್ಚನ್, ತನ್ನನ್ನು ನಟ ಅಲ್ಲು ಅರ್ಜುನ್ ಅವರೊಂದಿಗೆ ಹೋಲಿಸಬೇಡಿ. ನಾನು ಕೂಡ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.

