ರಾಜ್ಯಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ ರಾಜ್ಯ ಕರ್ನಾಟಕ: ಮುಖ್ಯಮಂತ್ರಿ ಯಡಿಯೂರಪ್ಪ
ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.