ಕೌನ್ಸಿಲರ್ಸ್

ಚುನಾಯಿತ ಪ್ರತಿನಿಧಿಗಳಿಲ್ಲದ ಬಿಬಿಎಂಪಿಯಲ್ಲಿ, ಸಚಿವರು, ಶಾಸಕರು ಮತ್ತು ಸಂಸದರೇ 'ಸೂಪರ್' ಕೌನ್ಸಿಲರ್ಸ್!
ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ಮಳೆರಾಯನ ಆರ್ಭಟಕ್ಕೆ ತತ್ತರಿಸಿದೆ. ಹೀಗಿರುವಾಗ ನಾಗರಿಕರು ಕೇವಲ ಕಾಲ್ ಸೆಂಟರ್ ಮೂಲಕ ಬಿಬಿಎಂಪಿಯನ್ನು ಸಂಪರ್ಕಿಸಲು ಸಾಧ್ಯ. ಕಳೆದ ಮೂರು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೇ ಬಿಬಿಎಂಪಿ ಕೌನ್ಸಿಲ್ ಸಮಸ್ಯೆ ಎದುರಿಸುತ್ತಿದೆ.

ಕಲಬುರಗಿ ಪಾಲಿಕೆ ಚುಕ್ಕಾಣಿ ಯಾರಿಗೆ? 'ತೆನೆ ಹೊತ್ತ ಮಹಿಳೆ' ನಡೆ ಇನ್ನೂ ನಿಗೂಢ; ಸೇಫ್ ಸ್ಥಳಕ್ಕೆ ಜೆಡಿಎಸ್ ಕೌನ್ಸಿಲರ್ಸ್!
ಜೆಡಿಎಸ್ ಮತ್ತೊಮ್ಮೆ ಕಿಂಗ್ ಮೇಕರ್ ಆಗಿದೆ, ಪಕ್ಷವು ತನ್ನ ನಾಲ್ಕು ಕಲಬುರಗಿ ಕೌನ್ಸಿಲರ್ಗಳನ್ನು ಬೆಂಗಳೂರಿನ ಸುರಕ್ಷಿತ ಮನೆಯೊಂದರಲ್ಲಿ ಲಾಕ್ ಮಾಡಿಟ್ಟಿದೆ.

