ದೇಶಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್: 371 ಕೋಟಿ ರೂ ಹಗರಣ ಪ್ರಕರಣದಲ್ಲಿ ಇಡಿಯಿಂದ ಕ್ಲೀನ್ ಚಿಟ್!
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ವಾಸ್ತವವಾಗಿ, 371 ಕೋಟಿ ರೂಪಾಯಿಗಳ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ಕ್ಲೀನ್ ಚಿಟ್ ನೀಡಿದೆ.