ದೇಶಕೌಶಲ ಅಭಿವೃದ್ಧಿ ನಿಗಮ ಹಗರಣ: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು ಮಂಜೂರು
ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಇಂದು(ನ.20) ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.