ದೇಶಕೌಶಲ್ಯಾಭಿವೃದ್ಧಿ ಯೋಜನೆ ಹಗರಣ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು
ಕೌಶಲ್ಯಾಭಿವೃದ್ಧಿ ಯೋಜನೆ ಹಗರಣದಲ್ಲಿ ಜೈಲು ಪಾಲಾಗಿದ್ದ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಅವಧಿ ಮುಂದಿನ 4 ವಾರಗಳವರೆಗೆ ಇರಲಿದೆ.