ದೇಶಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು
ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು.