ಸಿನಿಮಾ ಸುದ್ದಿಗುಂಪು ಗಲಭೆ ವಿರೋಧಿಸಿ ಪ್ರಧಾನಿಗೆ ಬರೆದ ಪತ್ರಕ್ಕೆ ಸಹಿ ಹಾಕಿದ ನಟನಿಗೆ ಜೀವಬೆದರಿಕೆ
ಗುಂಪು ಗಲಭೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಲೆಬ್ರೆಟಿಗಳು ಬರೆದಿದ್ದ ಪತ್ರಕ್ಕೆ ಸಹಿ ಹಾಕಿದ ನಟ ಕೌಶಿಕ್ ಸೇನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೋನ್ ನಂಬರ್ ನ್ನು ಪಾರ್ವಡ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.