ಕೌಸಲ್ಯಾ ಸುಪ್ರಜಾ ರಾಮ

ಡಾರ್ಲಿಂಗ್ ಕೃಷ್ಣ ಅಭಿನಯದ 'ಕೌಸಲ್ಯಾ ಸುಪ್ರಜಾ ರಾಮ' ಒಟಿಟಿಯಲ್ಲಿ ಬಿಡುಗಡೆ!
ಸಿನಿಮಾ ಸುದ್ದಿ

ಡಾರ್ಲಿಂಗ್ ಕೃಷ್ಣ ಅಭಿನಯದ 'ಕೌಸಲ್ಯಾ ಸುಪ್ರಜಾ ರಾಮ' ಒಟಿಟಿಯಲ್ಲಿ ಬಿಡುಗಡೆ!

ಶಶಾಂಕ್ ಬರೆದು ನಿರ್ದೇಶಿಸಿದ ಇತ್ತೀಚಿನ ಕನ್ನಡ ಚಲನಚಿತ್ರ ಕೌಸಲ್ಯ ಸುಪ್ರಜಾ ರಾಮ ಇದೀಗ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಗಿದೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ನಾಗಭೂಷಣ್ ಮತ್ತು ಬೃಂದಾ ಆಚಾರ್ಯ ನಟಿಸಿದ್ದಾರೆ.

ಜೈಲರ್, ಗದರ್ 2 ಸಿನಿಮಾಗಳ ನಡುವೆಯೂ ಗೆದ್ದ ಕನ್ನಡದ ಚಿತ್ರಗಳು; ಸಿನಿಪ್ರೇಮಿಗಳ ಫುಲ್ ಮಾರ್ಕ್ಸ್!
ಸಿನಿಮಾ ಸುದ್ದಿ

ಜೈಲರ್, ಗದರ್ 2 ಸಿನಿಮಾಗಳ ನಡುವೆಯೂ ಗೆದ್ದ ಕನ್ನಡದ ಚಿತ್ರಗಳು; ಸಿನಿಪ್ರೇಮಿಗಳ ಫುಲ್ ಮಾರ್ಕ್ಸ್!

ಕನ್ನಡದ ‘ಕೌಸಲ್ಯ ಸುಪ್ರಜಾ ರಾಮ’ ಮತ್ತು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳು ಹಿಟ್ ಆಗಿ ಸಿನಿಪ್ರೇಮಿಗಳ ಮನ ಗೆಲ್ಲುತ್ತಿವೆ. ಬ್ಲಾಕ್‌ಬಸ್ಟರ್‌ ಚಿತ್ರಗಳಾದ 'ಗದರ್ 2' ಮತ್ತು ರಜಿನಿಕಾಂತ್ ನಟನೆಯ 'ಜೈಲರ್' ಸಿನಿಮಾಗಳ ಸುತ್ತಲಿನ ದೊಡ್ಡ ಹೈಪ್ ನಡುವೆಯೂ ಕೌಟುಂಬಿಕ ಪ್ರೇಕ್ಷಕರನ್ನು ಥಿಯೇಟರ್‌ಗೆ ಸೆಳೆಯುವಲ್ಲಿ ಈ ಎರಡೂ ಚಿತ್ರಗಳು ಯಶಸ್ವಿಯಾಗಿವೆ.

ಕೌಸಲ್ಯಾ ಸುಪ್ರಜಾ ರಾಮ ಚಿತ್ರದ ಟ್ರೈಲರ್
ಮನರಂಜನೆ

ಕೌಸಲ್ಯಾ ಸುಪ್ರಜಾ ರಾಮ ಚಿತ್ರದ ಟ್ರೈಲರ್

ನಟ ಡಾರ್ಲಿಂಗ್ ಕೃಷ್ಣ ಮತ್ತು ಬ್ರಿಂದಾ ಆಚಾರ್ಯ ಅಭಿನಯದ ಕೌಸಲ್ಯಾ ಸುಪ್ರಜಾ ರಾಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಶಾಂಕ್ ನಿರ್ದೇಶಿಸಿದ್ದಾರೆ.

'ಕೌಸಲ್ಯ ಸುಪ್ರಜಾ ರಾಮ' ಚಿತ್ರದಲ್ಲಿ ಬೃಂದಾ ಆಚಾರ್ಯ ನಟನೆ
ಸಿನಿಮಾ ಸುದ್ದಿ

'ಕೌಸಲ್ಯ ಸುಪ್ರಜಾ ರಾಮ' ಚಿತ್ರದಲ್ಲಿ ಬೃಂದಾ ಆಚಾರ್ಯ ನಟನೆ

ನಿರ್ದೇಶಕ ಶಶಾಂಕ್ ಅವರ ಮುಂದಿನ ಚಿತ್ರದಲ್ಲಿ ಕೃಷ್ಣ ನಾಯಕ ನಟನಾಗಿದ್ದರೆ, ನಾಯಕ ನಟಿ ಪಾತ್ರದಲ್ಲಿ ಬೃಂದಾ ಆಚಾರ್ಯ ಬಣ್ಣ ಹಚ್ಚಲಿದ್ದಾರೆ.