ದೇಶಮಮತಾ ಬ್ಯಾನರ್ಜಿ,ವಿಶ್ವಭಾರತಿ ಆಡಳಿತ ಮಧ್ಯೆ ತೀವ್ರಗೊಂಡ ಕ್ಯಾಂಪಸ್ ರಸ್ತೆ ವಿವಾದ
ನಾಲ್ಕು ವರ್ಷಗಳ ಹಿಂದೆ ಕೇಂದ್ರಿಯ ವಿಶ್ವವಿದ್ಯಾಲಯದ ಆಡಳಿತಕ್ಕೆ ನೀಡಲಾಗಿದ್ದ ರಸ್ತೆಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ವಿಶ್ವ ಭಾರತಿ ಆಡಳಿತ ಮಂಡಳಿ ನಡುವಿನ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.