ಕ್ರಿಕೆಟ್T20 WWC: 4 ಕ್ಯಾಚ್ ಕೈಚೆಲ್ಲಿ ಮತ್ತೆ ಕಳಪೆ ಫೀಲ್ಡಿಂಗ್, ಹೀನಾಯ ದಾಖಲೆ; 137 ರನ್ ಟಾರ್ಗೆಟ್ ಕೊಟ್ಟ ಬಾಂಗ್ಲಾ, Video!
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಮತ್ತೆ ಫೀಲ್ಡಿಂಗ್ ಮುಂದುವರೆಸಿದೆ. ಕಳಪೆ ಫೀಲ್ಡಿಂಗ್ನಿಂದಾಗಿ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಅನುಭವಿಸಿತ್ತು.