ರಾಜ್ಯಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಿಸಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬಸವರಾಜ ಬೊಮ್ಮಾಯಿ
ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.