ಆರೋಗ್ಯನಮ್ಮ ಆಹಾರ, ಗಾಳಿ, ನೀರು, ಮನಸ್ಸಿನ ಮಾಲಿನ್ಯದಿಂದ ಕ್ಯಾನ್ಸರ್ ಗೆ ಕಾರಣವಾಗುವ ವರ್ತುಲ ಸೃಷ್ಟಿ!
ಪ್ರಮುಖ ಜಾಗತಿಕ ಆರೋಗ್ಯ ಏಜೆನ್ಸಿಗಳ ವರದಿಗಳ ಪ್ರಕಾರ, ಮುಂಬರುವ ದಶಕದಲ್ಲಿ ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ ಶೇ.50 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮುಂಬರುವ ವರ್ಷಗಳಲ್ಲಿ ಸುಮಾರು ಮೂವರಲ್ಲಿ ಒಬ್ಬರು ಒಂದು ಅಥವಾ ಬೇರೊಂದು ಸಾಂಕ್ರಾಮಿಕವಲ್ಲದ ಕಾಯಿಲೆಗೆ ತುತ್ತಾಗುವ ಸಾಧ್ಯತೆಯಿದೆ.