ಜಿಲ್ಲಾ ಸುದ್ದಿಕ್ಯಾನ್ಸರ್ ನೂತನ ಕಟ್ಟಡಕ್ಕೆ ಇಂದು ಪ್ರಣಬ್ ಅಡಿಗಲ್ಲು
ಕ್ಯಾನ್ಸರ್ಪೀಡಿತ ಬಡವ ಹಾಗೂ ಕಡು ಬಡವ ರೋಗಿಗಳಿಗೆ ಉತ್ತಮ ಸೇವೆ ಸಲ್ಲಿಸುತ್ತಿರುವ ಕಿದ್ವಾಯಿ ಸಂಸ್ಥೆಯು ಮತ್ತಷ್ಟು ಸೇವೆ ಒದಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರು.130 ಕೋಟಿ ವೆಚ್ಚದಲ್ಲಿ `ಕರ್ನಾಟಕ ರಾಜ್ಯ ಕ್ಯಾನ್ಸರ್ ಸಂಸ್ಥೆ'ಯ ನೂತನ ಕಟ್ಟಡಕ್ಕೆ ಡಿ.23ರಂದು...