ಕ್ಯಾಪ್ಟನ್ ಎಂವಿ ಪ್ರಾಂಜಲ್

ಹುತಾತ್ಮ ಯೋಧ ಕ್ಯಾ.ಎಂವಿ ಪ್ರಾಂಜಲ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ, ಗಣ್ಯರಿಂದ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಪಾರ್ಥೀವ ಶರೀರವನ್ನು ಶುಕ್ರವಾರ ಬೆಂಗಳೂರಿಗೆ ಕರೆತರಲಾಗಿದೆ.

ಸೇನಾ ಗೌರವಗಳೊಂದಿಗೆ ನೆರವೇರಿದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅಂತ್ಯಕ್ರಿಯೆ
ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು.

ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮನ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

