ರಾಜಕೀಯದೋಸ್ತಿ ಸರ್ಕಾರಕ್ಕೆ ಶಾಕ್ ನೀಡಲು ರಣತಂತ್ರ: ಹಾಸನದಲ್ಲಿ ಕ್ರಿಕೆಟಿಗ ಶ್ರೀನಾಥ್'ಗೆ ಬಿಜೆಪಿ ಟಿಕೆಟ್?
ರಾಜ್ಯದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲು ಬಿಜೆಪಿ ರಣತಂತ್ರವನ್ನೇ ರೂಪಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಥವಾ ಕ್ಯಾಪ್ಟನ್ ಗೋಪಿನಾಥ್ ಅವರನ್ನು...