ಸಿನಿಮಾ ಸುದ್ದಿಚೆನ್ನೈ: ಹಿರಿಯ ನಟ ಕ್ಯಾಪ್ಟನ್ ವಿಜಯಕಾಂತ್'ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಕಾಲಿವುಡ್ ಚಿತ್ರರಂಗ ಹೆಸರಾಂತ ನಟ ಹಾಗೂ ಡಿಎಂಡಿಕೆ (ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.