ಕ್ಯಾಪ್ಟನ್ ಸ್ಮಿತ್ ಮಚ್ಚರ್

ಕಾಕ್‌ಪಿಟ್ ಬಾಗಿಲು ತೆರೆಯುವುದಷ್ಟೇ ನನ್ನ ಅಂತಿಮ ಅವಕಾಶವಾಗಿತ್ತು, ಹಾಗಾಗಿ ನನ್ನಲ್ಲಿದ್ದ ಎಲ್ಲಾ ಶಕ್ತಿ ಬಳಸಿದೆ: ಕೊನೆಯ ಕ್ಷಣ ಸ್ಮರಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್..!
ವಿದೇಶ

ಕಾಕ್‌ಪಿಟ್ ಬಾಗಿಲು ತೆರೆಯುವುದಷ್ಟೇ ನನ್ನ ಅಂತಿಮ ಅವಕಾಶವಾಗಿತ್ತು, ಹಾಗಾಗಿ ನನ್ನಲ್ಲಿದ್ದ ಎಲ್ಲಾ ಶಕ್ತಿ ಬಳಸಿದೆ: ಕೊನೆಯ ಕ್ಷಣ ಸ್ಮರಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್..!

ಬಳಿಕ ಕಾಕ್‌ಪಿಟ್‌ನ ನೆಲದ ಮೇಲೆ ಬಿದ್ದಿದ್ದಾಗ ವಿಮಾನ ಕೆಳಮುಖವಾಗಿ ಇಳಿಯುತ್ತಿರುವುದು ಗಮನಕ್ಕೆ ಬಂದಿತ್ತು. ಗಾಯಗಳಿಂದಾಗಿ ತೀವ್ರ ಗೊಂದಲಕ್ಕೊಳಗಾಗಿದ್ದೆ. ಹೀಗಾಗಿ ಸರಿಯಾಗಿ ನೋಡಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದೆ. ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೆ.

Flydubai ವಿಮಾನ ಹೈಜಾಕ್'ಗೆ ಯತ್ನ? 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..! Video
ದೇಶ

Flydubai ವಿಮಾನ ಹೈಜಾಕ್'ಗೆ ಯತ್ನ? 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..! Video

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಒಬ್ಬ ಹೀರೋ. ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲೂ, ಗಂಭೀರವಾಗಿ ಗಾಯಗೊಂಡಿದ್ದರೂ ಅಪಾರ ಧೈರ್ಯ ಹಾಗೂ ಇತರರ ಜೀವ ರಕ್ಷಿಸುವ ಅಚಲ ಸಂಕಲ್ಪವನ್ನು ಅವರು ಪ್ರದರ್ಶಿಸಿದ್ದಾರೆ.