ರಾಜಕೀಯಸಚಿವ ಸಂಪುಟ ರಚನೆ ವಿಳಂಬ: ಸಿಎಂ, ಬಿಜೆಪಿ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ
ವಿನಾಕಾರಣ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಬಿಜೆಪಿಗರು ಸಚಿವ ಸಂಪುಟ ರಚನೆ ಮಾಡದೆ ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.