ಕ್ಯಾಬಿನೆಟ್ ವಿಸ್ತರಣೆ

ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಕುತೂಹಲ ಕೆರಳಿಸಿದ ಅಮಿತ್ ಶಾ ರಾಜ್ಯ ಪ್ರವಾಸ!
ರಾಜಕೀಯ

ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಕುತೂಹಲ ಕೆರಳಿಸಿದ ಅಮಿತ್ ಶಾ ರಾಜ್ಯ ಪ್ರವಾಸ!

ಮುಖ್ಯಮಂತ್ರಿ ಬದಲಾವಣೆ ವಿಚಾರ ಇನ್ನೂ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವುದರಿಂದ, ಅಮಿತ್ ಶಾ ಅವರ ಭೇಟಿಯ ವಿಚಾರ ರಾಜ್ಯ ಬಿಜೆಪಿ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. 

ಯಡಿಯೂರಪ್ಪ ಸಚಿವ ಸ್ಥಾನದ ಮಾತುಕೊಟ್ಟಿದ್ದಾರೆ: ಉಮೇಶ್ ಕತ್ತಿ
ರಾಜಕೀಯ

ಯಡಿಯೂರಪ್ಪ ಸಚಿವ ಸ್ಥಾನದ ಮಾತುಕೊಟ್ಟಿದ್ದಾರೆ: ಉಮೇಶ್ ಕತ್ತಿ

ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮಗೆ ಸಚಿವ ಸ್ಥಾನದ ಮಾತು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಸಿ.ಪಿ.ಯೋಗೇಶ್ವರ್ ನಮ್ಮ ಮನೆ ಬಾಗಿಲು ಕಾಯುತ್ತಿದ್ದರು: ಡಿ.ಕೆ.ಶಿವಕುಮಾರ್
ರಾಜಕೀಯ

ಸಿ.ಪಿ.ಯೋಗೇಶ್ವರ್ ನಮ್ಮ ಮನೆ ಬಾಗಿಲು ಕಾಯುತ್ತಿದ್ದರು: ಡಿ.ಕೆ.ಶಿವಕುಮಾರ್

ಮಾಜಿ ಸಚಿವ ಬಿಜೆಪಿಯ ಸಿ.ಪಿ.ಯೋಗೇಶ್ವರ್ ನನ್ನ ಮನೆ ಬಾಗಿಲ ಮುಂದೆ ಕಾಯುತ್ತಿದ್ದವರು. ಅವರ ರಾಜಕೀಯ ಆರಂಭವಾಗಿದ್ದೇ ನನ್ನ ಮನೆಯಿಂದ" ಇದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಏಕವಚನದಲ್ಲೇ ಯೋಗೇಶ್ವರ್ ವಿರುದ್ಧ ಹರಿಹಾಯ್ದಿದ್ದಾರೆ.

ಅಮಿತ್ ಶಾ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿದೆ; ದಾವೋಸ್‌ನಿಂದ ಬಂದ ಬಳಿಕ ವಿಸ್ತರಣೆ ಖಚಿತ: ಸಿಎಂ ಯಡಿಯೂರಪ್ಪ
ರಾಜ್ಯ

ಅಮಿತ್ ಶಾ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿದೆ; ದಾವೋಸ್‌ನಿಂದ ಬಂದ ಬಳಿಕ ವಿಸ್ತರಣೆ ಖಚಿತ: ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಅರ್ಧ ಗಂಟೆಗಳ ಕಾಲ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದ್ದು, ಅಧ್ಯಕ್ಷರಿಂದ ಉತ್ತಮ ಸ್ಪಂದನೆ ದೊರೆತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಚಿವ ಸಿ.ಟಿ.ರವಿ
ರಾಜಕೀಯ

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಚಿವ ಸಿ.ಟಿ.ರವಿ

ಸಚಿವ ಸಂಪುಟ ವಿಸ್ತರಿಸುವುದು ಇಲ್ಲವೇ ಪುನಾರಚಿಸುವುದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪರಮಾಧಿಕಾರ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಭವಿಷ್ಯದ ದೃಷ್ಠಿಯಿಂದ ಅಳೆದು ತೂಗಿ ಸಂಪುಟ ರಚನೆ: ಡಿ ವಿ ಸದಾನಂದ ಗೌಡ
ರಾಜಕೀಯ

ಭವಿಷ್ಯದ ದೃಷ್ಠಿಯಿಂದ ಅಳೆದು ತೂಗಿ ಸಂಪುಟ ರಚನೆ: ಡಿ ವಿ ಸದಾನಂದ ಗೌಡ

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಆದಂತಹ ಗೊಂದಲಗಳಿಗೆ ಈ ಭಾರಿ ಆಸ್ಪದವಿಲ್ಲ , ಹೈಕಮಾಂಡ್ ನಿರ್ದೇಶನದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿ ಖಾತೆಯನ್ನು ಹಂಚಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.

'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!
ದೇಶ

'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೋಸ್ತಿ ಸಂಪುಟ ವಿಸ್ತರಣೆ: ಸರಣಿ ಸಭೆ ನಂತರವೂ ಕಾಣದ ಪರಿಹಾರ
ರಾಜಕೀಯ

ದೋಸ್ತಿ ಸಂಪುಟ ವಿಸ್ತರಣೆ: ಸರಣಿ ಸಭೆ ನಂತರವೂ ಕಾಣದ ಪರಿಹಾರ

ರಾಜ್ಯ ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಳೆದ ಮೂರು ದಿನಗಳಿಂಡ ಮೇಲಿಂದ ಮೇಲೆ ಸಭೆ ನಡೆಸುತ್ತಿದೆ. ಆದರೆ ಮುಂದೇನು ಮಾಡಬೇಕೆನ್ನುವ ಬಗೆಗೆ ಇನ್ನೂ ಸ್ಪಷ್ತ ನಿರ್ಧಾರಕ್ಕೆ ಬರಲು ಎರಡೂ ಪಕ್ಷಗಳ ನಾಯಕರು ವಿಫಲರಾಗಿದ್ದಾರೆ