ದೇಶಬಿಜೆಪಿ ಚುನಾವಣೆಯಲ್ಲಿ ಸೋತಿದ್ದೇಕೆ? ಪಕ್ಷದಲ್ಲಿ ಎಷ್ಟು ಒಡಕಿದೆ ಎಂಬುದರತ್ತ ಅದು ಯೋಚಿಸಬೇಕು: ಪ್ರಿಯಾಂಕ್ ಖರ್ಗೆ
ಸರ್ಕಾರ ರಚನೆಯಲ್ಲಿ ವಿಳಂಬ ಹಾಗೂ ಕಾಂಗ್ರೆಸ್ ಗ್ಯಾರಂಟಿ ಭರವಸೆ ಕುರಿತು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಚಿತ್ತಾಪುರದಿಂದ ಆಯ್ಕೆಯಾಗಿರುವ ನೂತನ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.