ವಿಶೇಷಕೋವಿಡ್ ರೋಗಿಗಳ ಸೇವೆಯಲ್ಲಿ ಸಿಲಿಕಾನ್ ಸಿಟಿಯ ಏಕೈಕ ಕ್ಯಾಬ್ ಚಾಲಕಿ ತುಳಸಿ ಲವಕುಮಾರ್!
ಕೋವಿಡ್ ರೋಗಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯುವ ಏಕೈಕ ಕ್ಯಾಬ್ ಚಾಲಕಿ ತುಳಸಿ ಲವಕುಮಾರ್. ಆಕೆ ತನ್ನದೇ ಆದ ಹೃದಯಸ್ಪರ್ಶಿ ಕಥೆಯನ್ನು ಹೊಂದಿದ್ದರೂ, ಪಿಪಿಇ ಸೂಟ್ ಧರಿಸಿದ 42 ವರ್ಷದ ತುಳಸಿ ಸದಾ ನಗುಮುಖದೊಂದಿಗೆ ಜನರ ಸೇವೆಗೆ ಸಜ್ಜಾಗುತ್ತಾರೆ. ಅವರ ಕ್ಯಾಬ್ ಬಳಸಿಕೊಳ್ಳುವ ಎಲ್ಲರಿಗೂ ಸಾಂತ್ವನ ನೀಡುತ್ತಾರೆ.