ಕ್ಯಾಮರಾ ಟ್ರ್ಯಾಪ್

ಬಿಟಿಆರ್: ಕ್ಯಾಮರಾ ಟ್ರ್ಯಾಪ್ ನೊಂದಿಗೆ ಹುಲಿಗಳ ಚಲನವಲನದ ಮೇಲೆ ಗ್ರಾಮಸ್ಥರಿಗೆ ಮಾಹಿತಿ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (ಬಿಟಿಆರ್) ಕುಂದಕೆರೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ಹುಲಿಯೊಂದು ಅರ್ಧ ತಿಂದು ಹಾಕಿದ್ದ 54 ವರ್ಷದ ಕುರಿಗಾಯಿ ಪತ್ತೆಯಾದ ನಂತರ ಅರಣ್ಯ ಇಲಾಖೆ ಮೀಸಲು ಪ್ರದೇಶದ ಒಳಗೆ ಅಥವಾ ಸುತ್ತಮುತ್ತ ವಾಸಿಸುವ ಜನರು ತಮ್ಮ ಪ್ರದೇಶಗಳಲ್ಲಿ ಓಡಾಡುವ ಹುಲಿಗಳ ಚಲನವಲನಗಳ ಬಗ್ಗೆ ಎಚ್ಚರಿಕೆ ನೀಡಲು ತಂತ್ರಜ್ಞಾನದ ಮೊರೆ ಹೋಗಿದೆ.

ಗೂಗಲ್ ನಿಂದ 4.5 ಮಿಲಿಯನ್ ವನ್ಯಜೀವಿಗಳ ಟ್ರ್ಯಾಕ್!
ವನ್ಯಜೀವಿಗಳ ರಕ್ಷಣೆಗಾಗಿ ಗೂಗಲ್, ಕನ್ಸರ್ವೇಷನ್ ಇಂಟರ್ ನ್ಯಾಷನಲ್ ಸೇರಿದಂತೆ 7 ಸಂಸ್ಥೆಗಳು 4.5 ಮಿಲಿಯನ್ ವನ್ಯಜೀವಿಗಳನ್ನು ಟ್ರ್ಯಾಕ್ ಮಾಡಿದೆ.

