ರಾಜ್ಯಮಧ್ಯವರ್ತಿಗಳ ಹಾವಳಿ ತಪ್ಪಿಸಲು ಬಿಡಿಎ ಪ್ರವೇಶ ದ್ವಾರಗಳಲ್ಲಿ ಕ್ಯಾಮರಾಗಳ ಅಳವಡಿಕೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವರ್ಚಸ್ಸಿಗೆ ಹಾನಿಯುಂಟುಮಾಡುತ್ತಿರುವ ಮಧ್ಯವರ್ತಿಗಳ ಹಾವಳಿಯವನ್ನು ತಡೆಯುವ ನಿಟ್ಟಿನಲ್ಲಿ ಕುಮಾರಕೃಪ ಬಳಿಯ ಕೇಂದ್ರ ಕಚೇರಿಯ ಪ್ರವೇಶ ದ್ವಾರಗಳಲ್ಲಿ ಹೆಚ್ಚಿನ ಸಂಖ್ಯೆಯ ಕ್ಯಾಮರಾಗಳನ್ನು ಅಳವಡಿಸಲಾಗಿದೆ