ಕ್ರಿಕೆಟ್ಕ್ವಾರಂಟೈನ್ ಸೌಲಭ್ಯಕ್ಕಾಗಿ ಈಡನ್ ಗಾರ್ಡನ್ಸ್ ನೀಡಲು ಸಿದ್ಧ: ಸೌರವ್ ಗಂಗೂಲಿ
ಕೊರೊನಾವೈರಸ್ ಉಲ್ಬಣ ಹಿನ್ನೆಲೆಯಲ್ಲಿ ಕ್ಯಾರಂಟೈನ್(ಸಂಪರ್ಕತಡೆ) ಸೌಲಭ್ಯಗಳಿಗೆ ಬಳಸಿಕೊಳ್ಳಲು ಈಡನ್ ಗಾರ್ಡನ್ಸ್ ಒಳಾಂಗಣ ಕ್ರೀಡಾಂಗಣವನ್ನು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೀಡಲು ಸಿದ್ಧ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.