ವಿದೇಶಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಚೀನಾಕ್ಕೆ ಸೆಡ್ಡು: ಶೀಘ್ರದಲ್ಲೇ ಭಾರತ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆ- ಶ್ವೇತ ಭವನ
QUAD ವಿದೇಶಾಂಗ ಸಚಿವರ ಸಭೆಗಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಅಮೆರಿಕಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿಯೇ ಯುಎಸ್ ಪತ್ರಿಕಾ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ.