ದೇಶಕೇರಳದ ಸಾಕ್ಷರತಾ 'ರಾಯಭಾರಿ': ಶತಾಯುಷಿ ಕಾರ್ತ್ಯಾಯನಿ ಅಮ್ಮ ಇನ್ನಿಲ್ಲ
96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 101 ವರ್ಷ ವಯಸ್ಸಾಗಿತ್ತು.