ರಾಜ್ಯಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪೇಟಿಎಂ, ಕ್ಯಾಶ್ಫ್ರೀ, ರೇಜರ್ಪೇನ ಬೆಂಗಳೂರು ಕಚೇರಿಗಳ ಮೇಲೆ ಇ.ಡಿ ದಾಳಿ!
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನಲ್ಲಿ ಚೀನೀ ವ್ಯಕ್ತಿಗಳು ನಿಯಂತ್ರಿಸಲ್ಪಡುತ್ತಿದ್ದ ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್ ಫ್ರೀಗೆ ಸಂಬಂಧಿಸಿದಂತೆ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.