ದೇಶಮಹಾರಾಷ್ಟ್ರ: ಶಿವಸೇನಾ ಸಚಿವನ ಕೊಠಡಿಯಲ್ಲಿ ಕಂತೆ ಕಂತೆ ನೋಟು! ವಿಡಿಯೋ ವೈರಲ್; ರಾಜೀನಾಮೆಗೆ ವಿಪಕ್ಷಗಳ ಒತ್ತಾಯ
ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಂಜಯ್ ಶಿರ್ಸಾತ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ಇದು ಮೊದಲೇನಲ್ಲಾ ಎಂದು ಹೇಳಿರುವ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸಿವೆ.