ರಾಜ್ಯಕೆಎಸ್ ಆರ್ ನಿಲ್ದಾಣದಲ್ಲಿ ಕ್ಯುಆರ್ ಕೋಡ್ ಮೂಲಕ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿ
ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.