ರಾಜ್ಯಮೆಟ್ರೋ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ: ಕೆಲಕಾಲ ಪರದಾಡಿದ ಸಾರ್ವಜನಿಕರು!
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇತ್ತೀಚೆಗೆ ಆರಂಭಿಸಿರುವ ಕ್ವಿಕ್ ರೆಸ್ಪಾನ್ಸ್ (ಕ್ಯೂಆರ್) ಟಿಕೆಟಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಕಾಲ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.