ದೇಶಕ್ಯೂಎಸ್ ಜಾಗತಿಕ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್: ಅಗ್ರ 200 ವಿವಿಗಳಲ್ಲಿ ಬೆಂಗಳೂರು, ಬಾಂಬೇ, ದೆಹೆಲಿ ಐಐಎಸ್ಸಿ ಗೆ ಸ್ಥಾನ!
ಕ್ಯೂಎಸ್ ಜಾಗತಿಕ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್-2022 ಪಟ್ಟಿಯಲ್ಲಿ ಅಗ್ರ 200 ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು, ಬಾಂಬೇ ಮತ್ತು ದೆಹಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗಳು ಸ್ಥಾನ ಪಡೆದಿದ್ದು, ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.