ರಾಜ್ಯTB dam ಗೇಟ್ ಅಳವಡಿಸುವ ಕಾರ್ಮಿಕರಿಗೆ ನನ್ನ ಕಡೆಯಿಂದ 50 ಸಾವಿರ ರೂ: ಸಚಿವ ಜಮೀರ್ ಪ್ರೋತ್ಸಾಹ
ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್ಲಾಗ್ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.