ರಾಜ್ಯತುಂಗಭದ್ರಾ ಡ್ಯಾಂ ಗೇಟ್ ಮುರಿದ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಯಾರನ್ನು ದೂಷಿಸುವುದೂ ಇಲ್ಲ, ರೈತರ ಹಿತ ಮುಖ್ಯ: ಸಿಎಂ ಸಿದ್ದರಾಮಯ್ಯ
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.