ಸಿನಿಮಾ ಸುದ್ದಿಸೆಟ್ಟೇರಿದ 'ಮಾ ವಂದೇ'; ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್!
ಹಿಂದಿ, ಇಂಗ್ಲಿಷ್ ಮತ್ತು ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ 'ಮಾ ವಂದೇ' ಪ್ಯಾನ್ ಇಂಡಿಯಾ ಯೋಜನೆಯಾಗಲಿದ್ದು, ಮೋದಿ ಅವರ ಬಾಲ್ಯದಿಂದ ಹಿಡಿದು ರಾಷ್ಟ್ರೀಯ ನಾಯಕನಾಗಿ ಅವರ ಉದಯದವರೆಗಿನ ಪ್ರಯಾಣವನ್ನು ಚಿತ್ರಿಸುತ್ತದೆ.