ರಾಜ್ಯದೇಶದಲ್ಲೇ ಪ್ರಥಮ: ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಫೇಷಿಯಲ್ ರೆಕಾಗ್ನಿಷನ್ ವ್ಯವಸ್ಥೆ; 47 ಮಂದಿ ರೌಡಿ ಶೀಟರ್ ಗಳ ಪತ್ತೆ
ಫೇಷಿಯಲ್ ರೆಕಾಗ್ನಿಷನ್ ವ್ಯವಸ್ಥೆ ಅಳವಡಿಕೆಯಾದ ದಿನದಿಂದ ಇದುವರೆಗೂ 47 ಮಂದಿ ರೌಡಿ ಶೀಟರ್ ಗಳನ್ನು ರೈಲು ನಿಲ್ದಾಣದ ಆವರಣದಲ್ಲಿ ಪತ್ತೆ ಹಚ್ಚಲಾಗಿದೆ ಎನ್ನುವುದು ಗಮನಾರ್ಹ.