ದೇಶಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್ಗೆ ರೈಲು ಡಿಕ್ಕಿ; Video ವೈರಲ್, ಬೇಜವಾಬ್ದಾರಿ ವರ್ತನೆ ವಿರುದ್ಧ ಟೀಕೆ..!
ಗೊಂಡಾ-ಅಸನ್ಸೋಲ್ ಎಕ್ಸ್ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ರೈಲು ಬರುವ ಮಾಹಿತಿ ಬಂದ ನಂತರ ರೋಹಿಣಿ-ನವಾಡಿಹ್ ರೈಲ್ವೆ ಗೇಟ್ ಮುಚ್ಚಲಾಗುತ್ತಿತ್ತು. ಆದರೆ, ವಾಹನ ಸವಾರರು ವಾಹನಗಳನ್ನು ನಿಲ್ಲಿಸದೇ ಕ್ರಾಸಿಂಗ್ ಮಾಡಲು ಹೋಗಿದ್ದಾರೆ.